ಕನ್ನಡ ಕನ್ನಡ ಬೈಬಲ್ ಹೋಶೇ ಹೋಶೇ 5 ಹೋಶೇ 5:1 ಹೋಶೇ 5:1 ಚಿತ್ರ English

ಹೋಶೇ 5:1 ಚಿತ್ರ

ಯಾಜಕರೇ, ಇದನ್ನು ನೀವು ಕೇಳಿರಿ, ಇಸ್ರಾಯೇಲಿನ ಮನೆತನದವರೇ, ನೀವು ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ, ನೀವು ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರ್ಲಾಗಿಯೂ ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.
Click consecutive words to select a phrase. Click again to deselect.
ಹೋಶೇ 5:1

ಓ ಯಾಜಕರೇ, ಇದನ್ನು ನೀವು ಕೇಳಿರಿ, ಇಸ್ರಾಯೇಲಿನ ಮನೆತನದವರೇ, ನೀವು ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ, ನೀವು ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರ್ಲಾಗಿಯೂ ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.

ಹೋಶೇ 5:1 Picture in Kannada