ಕನ್ನಡ ಕನ್ನಡ ಬೈಬಲ್ ಯೆಶಾಯ ಯೆಶಾಯ 42 ಯೆಶಾಯ 42:22 ಯೆಶಾಯ 42:22 ಚಿತ್ರ English

ಯೆಶಾಯ 42:22 ಚಿತ್ರ

ಆದರೆ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಅವರೆಲ್ಲರೂ ಹಳ್ಳ ಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ; ಸೆರೆಮನೆಗಳಲ್ಲಿ ಮುಚ್ಚಲ್ಪ ಟ್ಟಿದ್ದಾರೆ; ಅವರು ಸೂರೆಯಾದರೂ ತಪ್ಪಿಸುವವನು ಒಬ್ಬನೂ ಇಲ್ಲ, ಕೊಳ್ಳೆಯಾದದ್ದನ್ನು ತಿರಿಗಿ ಹಿಂದಕ್ಕೆ ಕೊಡು ಎಂದು ಹೇಳುವ ಒಬ್ಬನೂ ಇಲ್ಲ.
Click consecutive words to select a phrase. Click again to deselect.
ಯೆಶಾಯ 42:22

ಆದರೆ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಅವರೆಲ್ಲರೂ ಹಳ್ಳ ಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ; ಸೆರೆಮನೆಗಳಲ್ಲಿ ಮುಚ್ಚಲ್ಪ ಟ್ಟಿದ್ದಾರೆ; ಅವರು ಸೂರೆಯಾದರೂ ತಪ್ಪಿಸುವವನು ಒಬ್ಬನೂ ಇಲ್ಲ, ಕೊಳ್ಳೆಯಾದದ್ದನ್ನು ತಿರಿಗಿ ಹಿಂದಕ್ಕೆ ಕೊಡು ಎಂದು ಹೇಳುವ ಒಬ್ಬನೂ ಇಲ್ಲ.

ಯೆಶಾಯ 42:22 Picture in Kannada