ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 15 ಯೆರೆಮಿಯ 15:9 ಯೆರೆಮಿಯ 15:9 ಚಿತ್ರ English

ಯೆರೆಮಿಯ 15:9 ಚಿತ್ರ

ಏಳು ಮಂದಿಯನ್ನು ಹೆತ್ತವಳು ಕುಂದುತ್ತಾಳೆ; ತನ್ನ ಪ್ರಾಣವನ್ನು ಬಿಡುತ್ತಾಳೆ; ಹಗಲಿರುವಾಗಲೇ ಅವಳ ಸೂರ್ಯನು ಅಸ್ತಮಿಸುತ್ತಾನೆ; ಅವಳು ನಾಚಿಕೆಪಡುತ್ತಾಳೆ; ಅವಮಾನ ಗೊಳ್ಳುತ್ತಾಳೆ; ಇದಲ್ಲದೆ ಅವರ ಶೇಷವನ್ನು ಅದರ ಶತ್ರುಗಳ ಮುಂದೆ ಕತ್ತಿಗೆ ಒಪ್ಪಿಸುವೆನು ಎಂದು ಕರ್ತನು ಅನ್ನುತ್ತಾನೆ.
Click consecutive words to select a phrase. Click again to deselect.
ಯೆರೆಮಿಯ 15:9

ಏಳು ಮಂದಿಯನ್ನು ಹೆತ್ತವಳು ಕುಂದುತ್ತಾಳೆ; ತನ್ನ ಪ್ರಾಣವನ್ನು ಬಿಡುತ್ತಾಳೆ; ಹಗಲಿರುವಾಗಲೇ ಅವಳ ಸೂರ್ಯನು ಅಸ್ತಮಿಸುತ್ತಾನೆ; ಅವಳು ನಾಚಿಕೆಪಡುತ್ತಾಳೆ; ಅವಮಾನ ಗೊಳ್ಳುತ್ತಾಳೆ; ಇದಲ್ಲದೆ ಅವರ ಶೇಷವನ್ನು ಅದರ ಶತ್ರುಗಳ ಮುಂದೆ ಕತ್ತಿಗೆ ಒಪ್ಪಿಸುವೆನು ಎಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 15:9 Picture in Kannada