ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 20 ಯೆರೆಮಿಯ 20:4 ಯೆರೆಮಿಯ 20:4 ಚಿತ್ರ English

ಯೆರೆಮಿಯ 20:4 ಚಿತ್ರ

ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲುಪಡುವಂತೆ ಮಾಡುತ್ತೇನೆ; ಅವರು ತಮ್ಮ ಶತ್ರುಗಳ ಕತ್ತಿಯಿಂದ ಬೀಳುವರು; ನಿನ್ನ ಕಣ್ಣುಗಳು ಅದನ್ನು ನೋಡುವವು; ಯೆಹೂದವನ್ನೆಲ್ಲಾ ನಾನು ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲಿಗೆ ಒಯ್ದು ಕತ್ತಿಯಿಂದ ಕೊಲ್ಲುವನು.
Click consecutive words to select a phrase. Click again to deselect.
ಯೆರೆಮಿಯ 20:4

ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲುಪಡುವಂತೆ ಮಾಡುತ್ತೇನೆ; ಅವರು ತಮ್ಮ ಶತ್ರುಗಳ ಕತ್ತಿಯಿಂದ ಬೀಳುವರು; ನಿನ್ನ ಕಣ್ಣುಗಳು ಅದನ್ನು ನೋಡುವವು; ಯೆಹೂದವನ್ನೆಲ್ಲಾ ನಾನು ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲಿಗೆ ಒಯ್ದು ಕತ್ತಿಯಿಂದ ಕೊಲ್ಲುವನು.

ಯೆರೆಮಿಯ 20:4 Picture in Kannada