ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 21 ಯೆರೆಮಿಯ 21:7 ಯೆರೆಮಿಯ 21:7 ಚಿತ್ರ English

ಯೆರೆಮಿಯ 21:7 ಚಿತ್ರ

ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
Click consecutive words to select a phrase. Click again to deselect.
ಯೆರೆಮಿಯ 21:7

ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.

ಯೆರೆಮಿಯ 21:7 Picture in Kannada