ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 23 ಯೆರೆಮಿಯ 23:15 ಯೆರೆಮಿಯ 23:15 ಚಿತ್ರ English

ಯೆರೆಮಿಯ 23:15 ಚಿತ್ರ

ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
Click consecutive words to select a phrase. Click again to deselect.
ಯೆರೆಮಿಯ 23:15

ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.

ಯೆರೆಮಿಯ 23:15 Picture in Kannada