ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 25 ಯೆರೆಮಿಯ 25:3 ಯೆರೆಮಿಯ 25:3 ಚಿತ್ರ English

ಯೆರೆಮಿಯ 25:3 ಚಿತ್ರ

ಯೆಹೂದದ ಅರಸನಾದ ಅಮ್ಮೋನನ ಮಗನಾದ ಯೋಷೀಯನ ಹದಿಮೂರನೇ ವರುಷ ಮೊದಲ್ಗೊಂಡು ಇಂದಿನ ವರೆಗೂ ಇಪ್ಪತ್ತು ಮೂರು ವರುಷ ಕರ್ತನ ವಾಕ್ಯವು ನನಗೆ ಉಂಟಾಗಿ ನಾನು ಅದನ್ನು ನಿಮಗೆ ಹೇಳಿದ್ದೇನೆ, ಬೆಳಿಗ್ಗೆ ಎದ್ದು ಹೇಳಿದ್ದೇನೆ; ಆದರೆ ನೀವು ಕೇಳಲಿಲ್ಲ.
Click consecutive words to select a phrase. Click again to deselect.
ಯೆರೆಮಿಯ 25:3

ಯೆಹೂದದ ಅರಸನಾದ ಅಮ್ಮೋನನ ಮಗನಾದ ಯೋಷೀಯನ ಹದಿಮೂರನೇ ವರುಷ ಮೊದಲ್ಗೊಂಡು ಇಂದಿನ ವರೆಗೂ ಈ ಇಪ್ಪತ್ತು ಮೂರು ವರುಷ ಕರ್ತನ ವಾಕ್ಯವು ನನಗೆ ಉಂಟಾಗಿ ನಾನು ಅದನ್ನು ನಿಮಗೆ ಹೇಳಿದ್ದೇನೆ, ಬೆಳಿಗ್ಗೆ ಎದ್ದು ಹೇಳಿದ್ದೇನೆ; ಆದರೆ ನೀವು ಕೇಳಲಿಲ್ಲ.

ಯೆರೆಮಿಯ 25:3 Picture in Kannada