ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 31 ಯೆರೆಮಿಯ 31:12 ಯೆರೆಮಿಯ 31:12 ಚಿತ್ರ English

ಯೆರೆಮಿಯ 31:12 ಚಿತ್ರ

ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ.
Click consecutive words to select a phrase. Click again to deselect.
ಯೆರೆಮಿಯ 31:12

ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ.

ಯೆರೆಮಿಯ 31:12 Picture in Kannada