ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 33 ಯೆರೆಮಿಯ 33:11 ಯೆರೆಮಿಯ 33:11 ಚಿತ್ರ English

ಯೆರೆಮಿಯ 33:11 ಚಿತ್ರ

ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.
Click consecutive words to select a phrase. Click again to deselect.
ಯೆರೆಮಿಯ 33:11

ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.

ಯೆರೆಮಿಯ 33:11 Picture in Kannada