ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 41 ಯೆರೆಮಿಯ 41:1 ಯೆರೆಮಿಯ 41:1 ಚಿತ್ರ English

ಯೆರೆಮಿಯ 41:1 ಚಿತ್ರ

ಏಳನೇ ತಿಂಗಳಲ್ಲಿ ಆದದ್ದೇನಂದರೆ--ಅರಸನ ಸಂತಾನದವನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮಗನಾದ ನೆತನ್ಯನ ಮಗನಾದ ಇಷ್ಮಾಯೇಲನೂ ಅವನ ಸಂಗಡ ಹತ್ತು ಮಂದಿ ಮನುಷ್ಯರೂ ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು; ಅವರು ಅಲ್ಲಿ ಮಿಚ್ಪದಲ್ಲಿಯೇ ಊಟಮಾಡಿದರು.
Click consecutive words to select a phrase. Click again to deselect.
ಯೆರೆಮಿಯ 41:1

ಏಳನೇ ತಿಂಗಳಲ್ಲಿ ಆದದ್ದೇನಂದರೆ--ಅರಸನ ಸಂತಾನದವನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮಗನಾದ ನೆತನ್ಯನ ಮಗನಾದ ಇಷ್ಮಾಯೇಲನೂ ಅವನ ಸಂಗಡ ಹತ್ತು ಮಂದಿ ಮನುಷ್ಯರೂ ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು; ಅವರು ಅಲ್ಲಿ ಮಿಚ್ಪದಲ್ಲಿಯೇ ಊಟಮಾಡಿದರು.

ಯೆರೆಮಿಯ 41:1 Picture in Kannada