ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 6 ಯೆರೆಮಿಯ 6:11 ಯೆರೆಮಿಯ 6:11 ಚಿತ್ರ English

ಯೆರೆಮಿಯ 6:11 ಚಿತ್ರ

ಆದದರಿಂದ ಕರ್ತನ ಕೋಪದಿಂದ ನಾನು ತುಂಬಿ ದ್ದೇನೆ, ಅದನ್ನು ನನ್ನೊಳಗೆ ಬಿಗಿಹಿಡಿದು ನನಗೆ ಸಾಕಾಯಿತು; ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ನಿಶ್ಚಯವಾಗಿ ಗಂಡನು ಹೆಂಡತಿಯ ಸಂಗಡಲೂ ಮುದುಕನು ದಿನ ತುಂಬಿದವನ ಸಂಗ ಡಲೂ ಹಿಡಿಯಲ್ಪಡುವರು.
Click consecutive words to select a phrase. Click again to deselect.
ಯೆರೆಮಿಯ 6:11

ಆದದರಿಂದ ಕರ್ತನ ಕೋಪದಿಂದ ನಾನು ತುಂಬಿ ದ್ದೇನೆ, ಅದನ್ನು ನನ್ನೊಳಗೆ ಬಿಗಿಹಿಡಿದು ನನಗೆ ಸಾಕಾಯಿತು; ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ನಿಶ್ಚಯವಾಗಿ ಗಂಡನು ಹೆಂಡತಿಯ ಸಂಗಡಲೂ ಮುದುಕನು ದಿನ ತುಂಬಿದವನ ಸಂಗ ಡಲೂ ಹಿಡಿಯಲ್ಪಡುವರು.

ಯೆರೆಮಿಯ 6:11 Picture in Kannada