ಕನ್ನಡ ಕನ್ನಡ ಬೈಬಲ್ ಯೆಹೋಶುವ ಯೆಹೋಶುವ 9 ಯೆಹೋಶುವ 9:24 ಯೆಹೋಶುವ 9:24 ಚಿತ್ರ English

ಯೆಹೋಶುವ 9:24 ಚಿತ್ರ

ಅದಕ್ಕವರು ಯೆಹೋಶುವ ನಿಗೆ--ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವದಕ್ಕೂ ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡು ವದಕ್ಕೂ ನಿಮ್ಮ ದೇವರಾದ ಕರ್ತನು ತನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ್ದು ನಿಮ್ಮ ಸೇವಕರಿಗೆ ನಿಶ್ಚಯವಾಗಿ ತಿಳಿಸಲ್ಪಟ್ಟದ್ದರಿಂದ ನಾವು ನಮ್ಮ ಪ್ರಾಣಗಳಿಗೋಸ್ಕರ ನಿಮಗೆ ಬಹಳ ಭಯಪಟ್ಟು ಕಾರ್ಯವನ್ನು ಮಾಡಿದೆವು.
Click consecutive words to select a phrase. Click again to deselect.
ಯೆಹೋಶುವ 9:24

ಅದಕ್ಕವರು ಯೆಹೋಶುವ ನಿಗೆ--ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವದಕ್ಕೂ ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡು ವದಕ್ಕೂ ನಿಮ್ಮ ದೇವರಾದ ಕರ್ತನು ತನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ್ದು ನಿಮ್ಮ ಸೇವಕರಿಗೆ ನಿಶ್ಚಯವಾಗಿ ತಿಳಿಸಲ್ಪಟ್ಟದ್ದರಿಂದ ನಾವು ನಮ್ಮ ಪ್ರಾಣಗಳಿಗೋಸ್ಕರ ನಿಮಗೆ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು.

ಯೆಹೋಶುವ 9:24 Picture in Kannada