English
ನ್ಯಾಯಸ್ಥಾಪಕರು 15:14 ಚಿತ್ರ
ಅವನು ಲೆಹೀಗೆ ಬಂದಾಗ ಪಿಲಿಷ್ಟಿ ಯರು ಅವನಿಗೆ ಎದುರಾಗಿ ಬಂದು ಆರ್ಭಟಿಸಿದರು. ಕರ್ತನ ಆತ್ಮನು ಅವನ ಮೇಲೆ ಬಲವಾಗಿ ಬಂದದ್ದರಿಂದ ಅವನ ತೋಳುಗಳಲ್ಲಿ ಕಟ್ಟಿದ್ದ ಹಗ್ಗಗಳು ಬೆಂಕಿಯಿಂದ ಸುಟ್ಟುಹೋದ ದಾರದ ಹಾಗೆ ಆದವು. ಅವನ ಕೈಗಳಲ್ಲಿ ಇದ್ದ ಕಟ್ಟುಗಳು ಬಿಚ್ಚಿಬಿದ್ದವು.