English
ನ್ಯಾಯಸ್ಥಾಪಕರು 3:12 ಚಿತ್ರ
ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ತಿರಿಗಿ ಕೆಟ್ಟತನ ಮಾಡಿದರು. ಅವರು ಕರ್ತನ ಮುಂದೆ ಕೆಟ್ಟತನ ಮಾಡಿದ್ದರಿಂದ ಕರ್ತನು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲ ಪಡಿಸಿದನು.