ಕನ್ನಡ ಕನ್ನಡ ಬೈಬಲ್ ನ್ಯಾಯಸ್ಥಾಪಕರು ನ್ಯಾಯಸ್ಥಾಪಕರು 7 ನ್ಯಾಯಸ್ಥಾಪಕರು 7:4 ನ್ಯಾಯಸ್ಥಾಪಕರು 7:4 ಚಿತ್ರ English

ನ್ಯಾಯಸ್ಥಾಪಕರು 7:4 ಚಿತ್ರ

ಕರ್ತನು ಗಿದ್ಯೋನನಿಗೆ--ಜನರು ಇನ್ನೂ ಬಹಳ ವಾಗಿದ್ದಾರೆ; ಅವರನ್ನು ಜಲದ ಸವಿಾಪಕ್ಕೆ ಇಳಿದು ಹೋಗುವಂತೆ ಮಾಡು. ಅಲ್ಲಿ ನಾನು ಅವರನ್ನು ನಿನಗೋಸ್ಕರ ಪರೀಕ್ಷೆಮಾಡುವೆನು; ಯಾರು ನಿನ್ನ ಸಂಗಡ ಹೋಗಬಹುದೆಂದು ಅಲ್ಲಿ ಯಾವನನ್ನು ಕುರಿತು ಹೇಳುವೆನೋ ಅವನು ನಿನ್ನ ಸಂಗಡ ಹೋಗಲಿ. ಆದರೆ ನಾನು--ನಿನ್ನ ಸಂಗಡ ಬರಬಾರದೆಂದು ಯಾವನ ಕುರಿತಾಗಿ ಹೇಳುವೆನೋ ಅವನು ಹೋಗಬಾರದು ಅಂದನು.
Click consecutive words to select a phrase. Click again to deselect.
ನ್ಯಾಯಸ್ಥಾಪಕರು 7:4

ಕರ್ತನು ಗಿದ್ಯೋನನಿಗೆ--ಜನರು ಇನ್ನೂ ಬಹಳ ವಾಗಿದ್ದಾರೆ; ಅವರನ್ನು ಜಲದ ಸವಿಾಪಕ್ಕೆ ಇಳಿದು ಹೋಗುವಂತೆ ಮಾಡು. ಅಲ್ಲಿ ನಾನು ಅವರನ್ನು ನಿನಗೋಸ್ಕರ ಪರೀಕ್ಷೆಮಾಡುವೆನು; ಯಾರು ನಿನ್ನ ಸಂಗಡ ಹೋಗಬಹುದೆಂದು ಅಲ್ಲಿ ಯಾವನನ್ನು ಕುರಿತು ಹೇಳುವೆನೋ ಅವನು ನಿನ್ನ ಸಂಗಡ ಹೋಗಲಿ. ಆದರೆ ನಾನು--ನಿನ್ನ ಸಂಗಡ ಬರಬಾರದೆಂದು ಯಾವನ ಕುರಿತಾಗಿ ಹೇಳುವೆನೋ ಅವನು ಹೋಗಬಾರದು ಅಂದನು.

ನ್ಯಾಯಸ್ಥಾಪಕರು 7:4 Picture in Kannada