English
ಪ್ರಲಾಪಗಳು 2:1 ಚಿತ್ರ
ಕರ್ತನು ಹೇಗೆ ತನ್ನ ಕೋಪದಲ್ಲಿ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ, ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದು ತನ್ನ ಕೋಪದ ದಿನದಲ್ಲಿ ತನ್ನ ಪಾದಪೀಠವನ್ನು ಜ್ಞಾಪಕಮಾಡಿಕೊಳ್ಳಲಿಲ್ಲಾ!