ಕನ್ನಡ ಕನ್ನಡ ಬೈಬಲ್ ಮಲಾಕಿಯ ಮಲಾಕಿಯ 4 ಮಲಾಕಿಯ 4:1 ಮಲಾಕಿಯ 4:1 ಚಿತ್ರ English

ಮಲಾಕಿಯ 4:1 ಚಿತ್ರ

ಇಗೋ, ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Click consecutive words to select a phrase. Click again to deselect.
ಮಲಾಕಿಯ 4:1

ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಮಲಾಕಿಯ 4:1 Picture in Kannada