Cross Reference
ಮಾರ್ಕನು 10:51
ಯೇಸು ಅವನಿಗೆ--ನಾನು ನಿನಗೆ ಏನು ಮಾಡಬೇಕೆಂದು ನೀನು ಕೋರುತ್ತೀ ಎಂದು ಕೇಳಲು ಆ ಕುರುಡನು ಆತನಿಗೆ--ಕರ್ತನೇ, ನಾನು ನನ್ನ ದೃಷ್ಟಿಯನ್ನು ಹೊಂದುವಂತೆ ಮಾಡಬೇಕು ಅಂದನು.
1 ಅರಸುಗಳು 3:5
ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿ ಯಲ್ಲಿ ಸ್ವಪ್ನದೊಳಗೆ ಕರ್ತನು ಸೊಲೊಮೋನನಿಗೆ ಕಾಣಿಸಿಕೊಂಡನು. ದೇವರು ಅವನಿಗೆ--ನಾನು ನಿನಗೆ ಏನು ಕೊಡಬೇಕು ಕೇಳಿಕೋ ಅಂದನು.
ಯೋಹಾನನು 15:7
ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು.