English
ಮತ್ತಾಯನು 14:15 ಚಿತ್ರ
ಸಾಯಂಕಾಲವಾದಾಗ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅಡವಿಯ ಸ್ಥಳ, ಸಮಯವು ದಾಟಿತು; ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು ಅಂದರು.