ಕನ್ನಡ ಕನ್ನಡ ಬೈಬಲ್ ನಹೂಮ ನಹೂಮ 1 ನಹೂಮ 1:15 ನಹೂಮ 1:15 ಚಿತ್ರ English

ನಹೂಮ 1:15 ಚಿತ್ರ

ಇಗೋ, ಬೆಟ್ಟಗಳ ಮೇಲೆ ಶುಭಸಮಾಚಾರವನ್ನು ತಂದು ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಪ್ರಮಾಣ ಗಳನ್ನು ಸಲ್ಲಿಸು; ಯಾಕಂದರೆ ಇನ್ನು ಮೇಲೆ ದುಷ್ಟನು ನಿನ್ನನ್ನು ಹಾದುಹೋಗನು; ಅವನು ಸಂಪೂರ್ಣವಾಗಿ ಕಡಿದು ಬಿಡಲ್ಪಟ್ಟಿದ್ದಾನೆ.
Click consecutive words to select a phrase. Click again to deselect.
ನಹೂಮ 1:15

ಇಗೋ, ಬೆಟ್ಟಗಳ ಮೇಲೆ ಶುಭಸಮಾಚಾರವನ್ನು ತಂದು ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಪ್ರಮಾಣ ಗಳನ್ನು ಸಲ್ಲಿಸು; ಯಾಕಂದರೆ ಇನ್ನು ಮೇಲೆ ದುಷ್ಟನು ನಿನ್ನನ್ನು ಹಾದುಹೋಗನು; ಅವನು ಸಂಪೂರ್ಣವಾಗಿ ಕಡಿದು ಬಿಡಲ್ಪಟ್ಟಿದ್ದಾನೆ.

ನಹೂಮ 1:15 Picture in Kannada