English
ಅರಣ್ಯಕಾಂಡ 19:10 ಚಿತ್ರ
ಹಸುವಿನ ಬೂದಿಯನ್ನು ಕೂಡಿಸಿದವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಇಸ್ರಾಯೇಲ್ ಮಕ್ಕಳಿಗೂ ಅವರ ಮಧ್ಯದಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ಇದು ಶಾಶ್ವತ ಕಟ್ಟಳೆಯಾಗಿರಬೇಕು.