ಕನ್ನಡ ಕನ್ನಡ ಬೈಬಲ್ ಅರಣ್ಯಕಾಂಡ ಅರಣ್ಯಕಾಂಡ 29 ಅರಣ್ಯಕಾಂಡ 29:13 ಅರಣ್ಯಕಾಂಡ 29:13 ಚಿತ್ರ English

ಅರಣ್ಯಕಾಂಡ 29:13 ಚಿತ್ರ

ಕರ್ತನಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. ಕರ್ತನಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ಬಲಿಯನ್ನು ಅರ್ಪಿಸಬೇಕು; ಏನಂದರೆ, ಹದಿಮೂರು ಎಳೇ ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ; ಅವು ದೋಷವಿಲ್ಲದ್ದಾಗಿರಬೇಕು;
Click consecutive words to select a phrase. Click again to deselect.
ಅರಣ್ಯಕಾಂಡ 29:13

ಕರ್ತನಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. ಕರ್ತನಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ಬಲಿಯನ್ನು ಅರ್ಪಿಸಬೇಕು; ಏನಂದರೆ, ಹದಿಮೂರು ಎಳೇ ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ; ಅವು ದೋಷವಿಲ್ಲದ್ದಾಗಿರಬೇಕು;

ಅರಣ್ಯಕಾಂಡ 29:13 Picture in Kannada