ಕನ್ನಡ ಕನ್ನಡ ಬೈಬಲ್ ಅರಣ್ಯಕಾಂಡ ಅರಣ್ಯಕಾಂಡ 5 ಅರಣ್ಯಕಾಂಡ 5:27 ಅರಣ್ಯಕಾಂಡ 5:27 ಚಿತ್ರ English

ಅರಣ್ಯಕಾಂಡ 5:27 ಚಿತ್ರ

ಆಕೆಗೆ ನೀರನ್ನು ಕುಡಿಸಿದ ಮೇಲೆ ಆಕೆಯು ಅಶುದ್ಧಳಾಗಿ ತನ್ನ ಗಂಡನಿಗೆ ಅಪರಾಧ ಮಾಡಿದ್ದಾಗಿದ್ದರೆ ಶಪಿಸುವ ನೀರು ಆಕೆ ಯೊಳಗೆ ಸೇರಿ ಕಹಿಯಾಗುವದು; ಅವಳ ಹೊಟ್ಟೆ ಉಬ್ಬಿ ತೊಡೆ ಕ್ಷೀಣವಾಗುವದು. ಆಗ ಸ್ತ್ರೀ ತನ್ನ ಜನರ ಮಧ್ಯದಲ್ಲಿ ಶಾಪವಾಗಿರುವಳು.
Click consecutive words to select a phrase. Click again to deselect.
ಅರಣ್ಯಕಾಂಡ 5:27

ಆಕೆಗೆ ಆ ನೀರನ್ನು ಕುಡಿಸಿದ ಮೇಲೆ ಆಕೆಯು ಅಶುದ್ಧಳಾಗಿ ತನ್ನ ಗಂಡನಿಗೆ ಅಪರಾಧ ಮಾಡಿದ್ದಾಗಿದ್ದರೆ ಶಪಿಸುವ ನೀರು ಆಕೆ ಯೊಳಗೆ ಸೇರಿ ಕಹಿಯಾಗುವದು; ಅವಳ ಹೊಟ್ಟೆ ಉಬ್ಬಿ ತೊಡೆ ಕ್ಷೀಣವಾಗುವದು. ಆಗ ಆ ಸ್ತ್ರೀ ತನ್ನ ಜನರ ಮಧ್ಯದಲ್ಲಿ ಶಾಪವಾಗಿರುವಳು.

ಅರಣ್ಯಕಾಂಡ 5:27 Picture in Kannada