English
ಫಿಲಿಪ್ಪಿಯವರಿಗೆ 2:15 ಚಿತ್ರ
ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.