English
ಙ್ಞಾನೋಕ್ತಿಗಳು 24:12 ಚಿತ್ರ
ನೀನು--ಇಗೋ, ಅದು ನನಗೆ ಗೊತ್ತಿಲ್ಲ ಎಂದು ಹೇಳಿದರೆ ಹೃದಯವನ್ನು ಪರಿಶೋಧಿಸುವಾತನು ಅದನ್ನು ಯೋಚಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ಅದನ್ನು ತಿಳಿಯುವದಿಲ್ಲವೋ? ಪ್ರತಿ ಯೊಬ್ಬನಿಗೆ ತನ್ನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?