ಕನ್ನಡ ಕನ್ನಡ ಬೈಬಲ್ ಕೀರ್ತನೆಗಳು ಕೀರ್ತನೆಗಳು 69 ಕೀರ್ತನೆಗಳು 69:20 ಕೀರ್ತನೆಗಳು 69:20 ಚಿತ್ರ English

ಕೀರ್ತನೆಗಳು 69:20 ಚಿತ್ರ

ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.
Click consecutive words to select a phrase. Click again to deselect.
ಕೀರ್ತನೆಗಳು 69:20

ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.

ಕೀರ್ತನೆಗಳು 69:20 Picture in Kannada