ಕನ್ನಡ ಕನ್ನಡ ಬೈಬಲ್ ಪ್ರಕಟನೆ ಪ್ರಕಟನೆ 10 ಪ್ರಕಟನೆ 10:1 ಪ್ರಕಟನೆ 10:1 ಚಿತ್ರ English

ಪ್ರಕಟನೆ 10:1 ಚಿತ್ರ

ಮೇಘವನ್ನು ಧರಿಸಿಕೊಂಡಿದ್ದ ಬಲಿಷ್ಠ ನಾದ ಮತ್ತೊಬ್ಬ ದೂತನು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನ ತಲೆಯ ಮೇಲೆ ಮಳೆ ಬಿಲ್ಲು ಇತ್ತು; ಅವನ ಮುಖವು ಸೂರ್ಯನಂತಿತ್ತು; ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು;
Click consecutive words to select a phrase. Click again to deselect.
ಪ್ರಕಟನೆ 10:1

ಮೇಘವನ್ನು ಧರಿಸಿಕೊಂಡಿದ್ದ ಬಲಿಷ್ಠ ನಾದ ಮತ್ತೊಬ್ಬ ದೂತನು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನ ತಲೆಯ ಮೇಲೆ ಮಳೆ ಬಿಲ್ಲು ಇತ್ತು; ಅವನ ಮುಖವು ಸೂರ್ಯನಂತಿತ್ತು; ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು;

ಪ್ರಕಟನೆ 10:1 Picture in Kannada