ಕನ್ನಡ ಕನ್ನಡ ಬೈಬಲ್ ಪ್ರಕಟನೆ ಪ್ರಕಟನೆ 11 ಪ್ರಕಟನೆ 11:15 ಪ್ರಕಟನೆ 11:15 ಚಿತ್ರ English

ಪ್ರಕಟನೆ 11:15 ಚಿತ್ರ

ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
Click consecutive words to select a phrase. Click again to deselect.
ಪ್ರಕಟನೆ 11:15

ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.

ಪ್ರಕಟನೆ 11:15 Picture in Kannada