Skip to content
CHRIST SONGS .IN
TAMIL CHRISTIAN SONGS .IN
  • Lyrics
  • Chords
  • Bible
  • /
  • A
  • B
  • C
  • D
  • E
  • F
  • G
  • H
  • I
  • J
  • K
  • L
  • M
  • N
  • O
  • P
  • Q
  • R
  • S
  • T
  • U
  • V
  • W
  • X
  • Y
  • Z

Index
  • A
  • B
  • C
  • D
  • E
  • F
  • G
  • H
  • I
  • J
  • K
  • L
  • M
  • N
  • O
  • P
  • Q
  • R
  • S
  • T
  • U
  • V
  • W
  • X
  • Y
  • Z
Revelation 15 KJV ASV BBE DBY WBT WEB YLT

Revelation 15 in Kannada WBT Compare Webster's Bible

Revelation 15

1 ಪರಲೋಕದಲ್ಲಿ ದೊಡ್ಡ ಅದ್ಭುತಕರವಾದ ಮತ್ತೊಂದು ಗುರುತನ್ನು ನಾನು ನೋಡಿ ದೆನು. ಏಳು ಮಂದಿ ದೂತರಲ್ಲಿ ಏಳು ಕಡೇ ಉಪದ್ರವ ಗಳಿದ್ದವು; ಯಾಕಂದರೆ ಅವುಗಳಲ್ಲಿ ದೇವರ ರೌದ್ರವು ತುಂಬಿದೆ.

2 ಬೆಂಕಿ ಬೆರೆತ ಒಂದು ಗಾಜಿನ ಸಮುದ್ರವೋ ಎಂಬಂತೆ ನನಗೆ ಕಾಣಿಸಿತು; ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಮುದ್ರೆಯ ಮೇಲೆಯೂ ಅದರ ಹೆಸರಿನ ಅಂಕೆಯ ಮೇಲೆಯೂ ಜಯ ಹೊಂದಿದವರು ದೇವರ ವೀಣೆಗಳನ್ನು ಹಿಡು ಕೊಂಡು ಗಾಜಿನ ಸಮುದ್ರದ ಮೇಲೆ ನಿಂತಿರುವದನು

3 ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.

4 ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.

5 ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು.

6 ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು.

7 ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.

8 ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.

  • Tamil
  • Hindi
  • Malayalam
  • Telugu
  • Kannada
  • Gujarati
  • Punjabi
  • Bengali
  • Oriya
  • Nepali

By continuing to browse the site, you are agreeing to our use of cookies.

Close