English
ಪ್ರಕಟನೆ 2:7 ಚಿತ್ರ
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.