English
ರೋಮಾಪುರದವರಿಗೆ 16:19 ಚಿತ್ರ
ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾಗಿದ್ದದರಿಂದ ನಿಮ್ಮ ವಿಷಯದಲ್ಲಿ ನಾನು ಆನಂದಪಡುತ್ತೇನೆ. ಆದಾಗ್ಯೂ ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.