ಕನ್ನಡ ಕನ್ನಡ ಬೈಬಲ್ ರೋಮಾಪುರದವರಿಗೆ ರೋಮಾಪುರದವರಿಗೆ 4 ರೋಮಾಪುರದವರಿಗೆ 4:11 ರೋಮಾಪುರದವರಿಗೆ 4:11 ಚಿತ್ರ English

ರೋಮಾಪುರದವರಿಗೆ 4:11 ಚಿತ್ರ

ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
Click consecutive words to select a phrase. Click again to deselect.
ರೋಮಾಪುರದವರಿಗೆ 4:11

ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.

ರೋಮಾಪುರದವರಿಗೆ 4:11 Picture in Kannada