ಕನ್ನಡ ಕನ್ನಡ ಬೈಬಲ್ ರೂತಳು ರೂತಳು 4 ರೂತಳು 4:5 ರೂತಳು 4:5 ಚಿತ್ರ English

ರೂತಳು 4:5 ಚಿತ್ರ

ಅದಕ್ಕೆ ಅವನು ನಾನು ಬಿಡಿಸಿಕೊಳ್ಳುವೆನು ಅಂದನು. ಆಗ ಬೋವಜನು ನೀನು ನೊವೊಮಿಯಿಂದ ಹೊಲವನ್ನು ಕೊಂಡು ಕೊಳ್ಳುವ ದಿವಸದಲ್ಲಿ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡುವ ಹಾಗೆ ಅವನ ಹೆಂಡತಿಯಾಗಿರುವ ಮೋವಾಬ್ಯಳಾದ ರೂತ ಳಿಂದಲೂ ಅದನ್ನು ಕೊಂಡುಕೊಳ್ಳಬೇಕು ಅಂದನು.
Click consecutive words to select a phrase. Click again to deselect.
ರೂತಳು 4:5

ಅದಕ್ಕೆ ಅವನು ನಾನು ಬಿಡಿಸಿಕೊಳ್ಳುವೆನು ಅಂದನು. ಆಗ ಬೋವಜನು ನೀನು ನೊವೊಮಿಯಿಂದ ಆ ಹೊಲವನ್ನು ಕೊಂಡು ಕೊಳ್ಳುವ ದಿವಸದಲ್ಲಿ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡುವ ಹಾಗೆ ಅವನ ಹೆಂಡತಿಯಾಗಿರುವ ಮೋವಾಬ್ಯಳಾದ ರೂತ ಳಿಂದಲೂ ಅದನ್ನು ಕೊಂಡುಕೊಳ್ಳಬೇಕು ಅಂದನು.

ರೂತಳು 4:5 Picture in Kannada