Base Word | |
μέλι | |
Short Definition | honey |
Long Definition | honey |
Derivation | apparently a primary word |
Same as | |
International Phonetic Alphabet | ˈmɛ.li |
IPA mod | ˈme̞.li |
Syllable | meli |
Diction | MEH-lee |
Diction Mod | MAY-lee |
Usage | honey |
ಮತ್ತಾಯನು 3:4
ಈ ಯೋಹಾನನಿಗೆ ಒಂಟೇ ಕೂದಲಿನ ಉಡುಪೂ ಸೊಂಟಕ್ಕೆ ಚರ್ಮದ ನಡುಕಟ್ಟೂ ಇದ್ದವು; ಮತ್ತು ಮಿಡತೆಗಳೂ ಕಾಡು ಜೇನೂ ಇವನಿಗೆ ಆಹಾರವಾಗಿದ್ದವು.
ಮಾರ್ಕನು 1:6
ಯೋಹಾನನು ಒಂಟೇ ಕೂದಲಿನ ಉಡುಪನ್ನು ಧರಿಸಿಕೊಂಡು ತನ್ನ ನಡುವಿಗೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡವನಾಗಿದ್ದು ಮಿಡಿತೆಗಳನ್ನೂ ಕಾಡುಜೇನನ್ನೂ ತಿನ್ನುತ್ತಿದ್ದನು.
ಪ್ರಕಟನೆ 10:9
ನಾನು ಆ ದೂತನ ಬಳಿಗೆ ಹೋಗಿ ಅವನಿಗೆ--ಆ ಚಿಕ್ಕ ಪುಸ್ತಕವನ್ನು ನನಗೆ ಕೊಡು ಎಂದು ಹೇಳಲು ಅವನು ನನಗೆ--ನೀನು ಇದನ್ನು ತೆಗೆದು ಕೊಂಡು ತಿಂದುಬಿಡು, ಇದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವದು, ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವದು ಎಂದು ಹೇಳಿ ದನು
ಪ್ರಕಟನೆ 10:10
ಆಗ ನಾನು ಆ ಚಿಕ್ಕ ಪುಸ್ತಕವನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು; ಅದನ್ನು ತಿಂದ ಕೂಡಲೆ ನನ್ನ ಹೊಟ್ಟೆಯು ಕಹಿ ಯಾಯಿತು.
Occurences : 4
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்