Base Word | |
χειμών | |
Short Definition | akin to the base of 5490 through the idea of a channel), meaning a storm (as pouring rain); by implication, the rainy season, i.e., winter |
Long Definition | winter |
Derivation | from a derivative of χέω (to pour |
Same as | |
International Phonetic Alphabet | xiˈmon |
IPA mod | çiˈmown |
Syllable | cheimōn |
Diction | hee-MONE |
Diction Mod | hee-MONE |
Usage | tempest, foul weather, winter |
ಮತ್ತಾಯನು 16:3
ಬೆಳಿಗ್ಗೆ ಆಕಾಶವು ಮೋಡಕವಿದು ಕೆಂಪಾಗಿದ್ದರೆ--ಈ ಹೊತ್ತು ಕೆಟ್ಟ ಹವಾಮಾನ ಇದೆಯೆಂದೂ ನೀವು ಅನ್ನುತ್ತೀರಿ. ಓ ಕಪಟಿಗಳೇ, ಆಕಾಶದಲ್ಲಾಗುವ ಸೂಚನೆ ಗಳನ್ನು ನೀವು ಗ್ರಹಿಸಬಲ್ಲಿರಿ; ಆದರೆ ಸಮಯಗಳ ಸೂಚನೆಗಳನ್ನು ನೀವು ಗ್ರಹಿಸಲಾರಿರಾ?
ಮತ್ತಾಯನು 24:20
ಆದರೆ ನಿಮ್ಮ ಪಲಾಯನವು ಚಳಿಗಾಲದಲ್ಲಾಗಲೀ ಸಬ್ಬತ್ತಿನ ದಿನದಲ್ಲಾಗಲೀ ಆಗದಂತೆ ಪ್ರಾರ್ಥಿಸಿರಿ.
ಮಾರ್ಕನು 13:18
ನಿಮ್ಮ ಪಲಾಯನವು ಚಳಿಗಾಲದಲ್ಲಿ ಆಗದಂತೆ ನೀವು ಪ್ರಾರ್ಥಿಸಿರಿ.
ಯೋಹಾನನು 10:22
ಯೆರೂಸಲೇಮಿನಲ್ಲಿ (ದೇವಾಲಯದ) ಪ್ರತಿ ಷ್ಠೆಯ ಹಬ್ಬವಿತ್ತು; ಆಗ ಚಳಿಗಾಲವಾಗಿತ್ತು.
ಅಪೊಸ್ತಲರ ಕೃತ್ಯಗ 27:20
ಅನೇಕ ದಿವಸಗಳವರೆಗೆ ಸೂರ್ಯನಾಗಲಿ ನಕ್ಷತ್ರ ಗಳಾಗಲಿ ಕಾಣಿಸದೆ ದೊಡ್ಡ ಬಿರುಗಾಳಿಯು ನಮ್ಮ ಮೇಲೆ ಹೊಡೆದದ್ದರಿಂದ ನಾವು ಪಾರಾದೇವೆಂಬ ಎಲ್ಲಾ ನಿರೀಕ್ಷೆಯು ತಪ್ಪಿಹೋಯಿತು.
2 ತಿಮೊಥೆಯನಿಗೆ 4:21
ಚಳಿಗಾಲಕ್ಕೆ ಮುಂಚೆಯೇ ಬರುವದಕ್ಕೆ ಪ್ರಯತ್ನ ಮಾಡು. ಯುಬೂ ಲನೂ ಪೂದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ.
Occurences : 6
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்