Base Word
בׇּשְׂמַת
Short DefinitionBosmath, the name of a wife of Esau, and of a daughter of Solomon
Long DefinitionHittite wife of Esau, daughter of Ishmael, sister of Nebaioth
Derivationfeminine of H1314 (the second form); fragrance
International Phonetic Alphabetboɬˈmɑt̪
IPA modbosˈmɑt
Syllablebośmat
Dictionbose-MAHT
Diction Modbose-MAHT
UsageBashemath, Basmath
Part of speechn-pr-f

ಆದಿಕಾಂಡ 26:34
ಏಸಾವನು ನಾಲ್ವತ್ತು ವರುಷದವನಾಗಿದ್ದಾಗ ಹಿತ್ತಿಯನಾದ ಬೇರಿಯನ ಮಗಳಾದ ಯೆಹೂದೀತ ಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಹೆಂಡತಿಯರನ್ನಾಗಿ ತಕ್ಕೊಂಡನು.

ಆದಿಕಾಂಡ 36:3
ಇಷ್ಮಾಯೇಲನ ಮಗಳೂ ನೆಬಾಯೋತನ ಸಹೋ ದರಿಯೂ ಆಗಿದ್ದ ಬಾಸೆಮತ್‌ ಇವರನ್ನು ತನ್ನ ಹೆಂಡತಿಯರನ್ನಾಗಿ ತಕ್ಕೊಂಡನು.

ಆದಿಕಾಂಡ 36:4
ಆದಾ ಎಂಬಾಕೆಯು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.

ಆದಿಕಾಂಡ 36:10
ಏಸಾವನ ಕುಮಾರರ ಹೆಸರುಗಳು ಯಾವವಂದರೆ: ಏಸಾವನ ಹೆಂಡತಿಯಾಗಿರುವ ಆದಾಳ ಮಗನಾಗಿರುವ ಎಲೀಫಜನು, ಏಸಾವನ ಹೆಂಡತಿಯಾದ ಬಾಸೆಮತಳ ಮಗನಾದ ರೆಗೂವೇಲನು.

ಆದಿಕಾಂಡ 36:13
ರೆಗೂವೇಲನ ಮಕ್ಕಳು ಯಾರಂದರೆ: ನಹತ್‌ ಜೆರಹ ಶಮ್ಮಾ ಮಿಜ್ಜಾ; ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು.

ಆದಿಕಾಂಡ 36:17
ಏಸಾವನ ಮಗನಾದ ರೆಗೂವೇಲನ ಕುಮಾರರು ಯಾರಂದರೆ: ನಹತ್‌, ಜೆರಹ, ಶಮ್ಮಾ, ಮಿಜ್ಜಾ; ಎದೋಮ್‌ ದೇಶದಲ್ಲಿದ್ದ ರೆಗೂವೇಲನಿಂದ ಬಂದ ಮುಖಂಡರು ಇವರೇ. ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು.

1 ಅರಸುಗಳು 4:15
ನಫ್ತಾಲಿಯಲ್ಲಿ ಅಹೀಮಾಚನು; ಅವನಿಗೆ ಸೊಲೊ ಮೋನನ ಮಗಳಾದ ಬಾಸೆಮತಳು ಹೆಂಡತಿಯಾಗಿದ್ದಳು.

Occurences : 7

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்