Base Word
חָמַל
Short Definitionto commiserate; by implication, to spare
Long Definition(Qal) to spare, pity, have compassion on
Derivationa primitive root
International Phonetic Alphabetħɔːˈmɑl
IPA modχɑːˈmɑl
Syllableḥāmal
Dictionhaw-MAHL
Diction Modha-MAHL
Usagehave compassion, (have) pity, spare
Part of speechv

ವಿಮೋಚನಕಾಂಡ 2:6
ಆ ಪೆಟ್ಟಿಗೆಯನ್ನು ತೆರೆದು ಕೂಸನ್ನು ನೋಡಿದಳು; ಇಗೋ, ಕೂಸು ಅಳುತ್ತಿತ್ತು. ಆಗ ಆಕೆಯು ಅದರ ಮೇಲೆ ಅಂತಃಕರುಣೆಪಟ್ಟು--ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿದೆ ಅಂದಳು.

ಧರ್ಮೋಪದೇಶಕಾಂಡ 13:8
ನೀನು ಅವನಿಗೆ ಸಮ್ಮತಿಸಬಾರದು; ಅವನ ಮಾತನ್ನು ಕೇಳಬಾರದು; ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನೀನು ಅವ ನನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು.

1 ಸಮುವೇಲನು 15:3
ಈಗ ನೀನು ಹೋಗಿ ಆ ಅಮಾಲೇಕ್ಯರನ್ನು ಹೊಡೆದು ಅವರಿಗೆ ಇದ್ದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿ ಅವರನ್ನು ಕನಿಕರಿಸದೆ ಪುರುಷರನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಮೊಲೆ ಕೂಸುಗಳನ್ನೂ ದನ ಕುರಿ ಒಂಟೆ ಕತ್ತೆಗಳನ್ನೂ ಕೊಂದುಹಾಕು ಎಂಬದು.

1 ಸಮುವೇಲನು 15:9
ಸೌಲನು ಮತ್ತು ಜನರು ಅಗಾಗನನ್ನೂ ಪಶುಕುರಿಗಳಲ್ಲಿ ಮೇಲ್ತರವಾದ ವುಗಳನ್ನೂ ಉತ್ತಮವಾದ ಸಮಸ್ತವನ್ನೂ ಕನಿಕರಿಸಿದರು. ಅವುಗಳನ್ನು ಸಂಪೂರ್ಣ ನಾಶಮಾಡಲು ಮನಸ್ಸಿಲ್ಲದೆ ಇದ್ದನು. ಆದರೆ ತಿರಸ್ಕರಿಸಲ್ಪಡತಕ್ಕ ಕನಿಷ್ಠವಾದವು ಗಳನ್ನೆಲ್ಲಾ ಸಂಪೂರ್ಣ ನಾಶಮಾಡಿದರು.

1 ಸಮುವೇಲನು 15:15
ಅದಕ್ಕೆ ಸೌಲನು--ಜನರು ಅಮಾಲೇಕ್ಯರ ಬಳಿಯಿಂದ ತಕ್ಕೊಂಡು ಬಂದವುಗಳು; ನಿನ್ನ ದೇವ ರಾದ ಕರ್ತನಿಗೆ ಬಲಿಯನ್ನು ಅರ್ಪಿಸುವದಕ್ಕೋಸ್ಕರ ಮೇಲ್ತರವಾದ ಪಶು ಕುರಿಗಳನ್ನು ಉಳಿಸಿಟ್ಟು ಮಿಕ್ಕಾದ ವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿಬಿಟ್ಟೆವು ಅಂದನು.

1 ಸಮುವೇಲನು 23:21
ಆಗ ಸೌಲನು--ನೀವು ನನ್ನ ಮೇಲೆ ಕನಿಕರಪಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.

2 ಸಮುವೇಲನು 12:4
ಐಶ್ವರ್ಯವುಳ್ಳ ಆ ಮನು ಷ್ಯನ ಬಳಿಗೆ ಒಬ್ಬ ಪ್ರಯಾಣಿಕನು ಬಂದಾಗ ಪ್ರಯಾಣ ಮಾಡುವವನಿಗೆ ಅಡಿಗೆಯನ್ನು ಮಾಡಿಸುವದಕ್ಕೆ ತನ್ನ ಕುರಿ ಪಶುಗಳಲ್ಲಿ ಒಂದನ್ನೂ ತಕ್ಕೊಳ್ಳ ಮನಸ್ಸಿಲ್ಲದೆ ಆ ಬಡವನ ಕುರಿಯನ್ನು ತಕ್ಕೊಂಡು ಅದನ್ನು ತನ್ನ ಬಳಿಗೆ ಬಂದ ಆ ಮನುಷ್ಯನಿಗೆ ಅಡಿಗೆಯನ್ನು ಮಾಡಿಸಿ ದನು ಅಂದನು.

2 ಸಮುವೇಲನು 12:6
ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು.

2 ಸಮುವೇಲನು 21:7
ಆದರೆ ತಮಗೂ ದಾವೀದ ನಿಗೂ ಸೌಲನ ಮಗನಾದ ಯೋನಾತಾನನಿಗೂ ಕರ್ತ ನನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ

2 ಪೂರ್ವಕಾಲವೃತ್ತಾ 36:15
ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.

Occurences : 41

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்