Base Word
חָרִם
Short DefinitionCharim, an Israelite
Long Definitiona priest in the time of David who had charge of the 3rd course
Derivationfrom H2763; snub-nosed
International Phonetic Alphabetħɔːˈrɪm
IPA modχɑːˈʁim
Syllableḥārim
Dictionhaw-RIM
Diction Modha-REEM
UsageHarim
Part of speechn-pr-m

1 ಪೂರ್ವಕಾಲವೃತ್ತಾ 24:8
ಮೂರನೆ ಯದು ಹಾರೀಮನಿಗೆ, ನಾಲ್ಕನೆಯದು ಸೆಯೋರೀಮ ನಿಗೆ,

ಎಜ್ರನು 2:32
ಹಾರಿಮನ ಮಕ್ಕಳು -- ಮುನ್ನೂರ ಇಪ್ಪತ್ತು ಮಂದಿಯು.

ಎಜ್ರನು 2:39
ಹಾರಿ ಮನ ಮಕ್ಕಳು--ಸಾವಿರದ ಹದಿನೇಳು ಮಂದಿಯು.

ಎಜ್ರನು 10:21
ಜೆಬದ್ಯ, ಹಾರೀಮನ ಕುಮಾರರಲ್ಲಿ ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್‌, ಉಜ್ಜೀಯ.

ಎಜ್ರನು 10:31
ಹಾರೀಮನ ಕುಮಾರರಲ್ಲಿ ಎಲೀಯೆಜೆರ್‌, ಇಷ್ಷೀಯ, ಮಲ್ಕೀಯ, ಶೆಮಾಯ, ಸಿಮೆಯೋನ್‌,

ನೆಹೆಮಿಯ 3:11
ಹಾರೀಮನ ಮಗನಾದ ಮಲ್ಕೀ ಯನೂ ಪಹತ್‌ಮೋವಾಬನ ಮಗನಾದ ಹಷ್ಷೂ ಬನೂ ಇನ್ನೊಂದು ಭಾಗವನ್ನೂ ಒಲೆ ಬುರುಜನ್ನೂ ದುರಸ್ತು ಮಾಡಿದರು.

ನೆಹೆಮಿಯ 7:35
ಹಾರೀಮನ ಮಕ್ಕಳು ಮುನ್ನೂರ ಇಪ್ಪತ್ತು ಮಂದಿಯು.

ನೆಹೆಮಿಯ 7:42
ಹಾರಿಮನ ಮಕ್ಕಳು ಸಾವಿರದ ಹದಿ ನೇಳು ಮಂದಿಯು.

ನೆಹೆಮಿಯ 10:5
ಹಾರಿಮನು, ಮೆರೇಮೋತನು, ಓಬ ದ್ಯನು,

ನೆಹೆಮಿಯ 10:27
ಆನಾನನು, ಮಲ್ಲೂಕನು, ಹಾರೀಮನು, ಬಾನನು.

Occurences : 11

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்