Base Word
יְהוֹזָבָד
Short DefinitionJehozabad, the name of three Israelites
Long Definitionson of Shomer, a Moabitish woman, who murdered Joash, king of Judah
Derivationfrom H3068 and H2064; Jehovah-endowed
International Phonetic Alphabetjɛ̆.ho.d͡zɔːˈbɔːd̪
IPA modjɛ̆.ho̞w.zɑːˈvɑːd
Syllableyĕhôzābād
Dictionyeh-hoh-dzaw-BAWD
Diction Modyeh-hoh-za-VAHD
UsageJehozabad
Part of speechn-pr-m

2 ಅರಸುಗಳು 12:21
ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.

1 ಪೂರ್ವಕಾಲವೃತ್ತಾ 26:4
ಇದಲ್ಲದೆ ಒಬೇದೆದೋಮನ ಕುಮಾರರು-- ಚೊಚ್ಚಲ ಮಗನು ಶೆಮಾಯನು, ಎರಡನೆಯವನು ಯೆಹೋಜಾಬಾದನು, ಮೂರನೆಯವನು ಯೋವಾ ಹನು, ನಾಲ್ಕನೆಯವನು ಸಾಕಾರನು, ಐದನೆಯವನು ನೆತನೇಲನು

2 ಪೂರ್ವಕಾಲವೃತ್ತಾ 17:18
ಇವನ ತರುವಾಯ ಯೆಹೋಜಾಬಾದನು; ಅವನ ಸಂಗಡ ಯುದ್ಧಕ್ಕೆ ಸಿದ್ಧವಾಗಿರುವ ಲಕ್ಷದ ಎಂಭತ್ತು ಸಾವಿರ ಮಂದಿಯು.

2 ಪೂರ್ವಕಾಲವೃತ್ತಾ 24:26
ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ದವರಾರಂದರೆ, ಅಮ್ಮೋನ್ಯಳಾಗಿರುವ ಶಿಮ್ಗಾಳ ಮಗ ನಾದ ಜಾಬಾದನು, ಮೋವಾಬ್ಯಳಾಗಿರುವ ಶಿವ್ರೆಾ ತಳ ಮಗನಾದ ಯೆಹೋಜಾಬಾದನು.

Occurences : 4

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்