Base Word
יְרֹחָם
Short DefinitionJerocham, the name of seven or eight Israelites
Long Definitionfather of Elkanah and grandfather of Samuel of the house of Kohath
Derivationfrom H7355; compassionate
International Phonetic Alphabetjɛ̆.roˈħɔːm
IPA modjɛ̆.ʁo̞wˈχɑːm
Syllableyĕrōḥām
Dictionyeh-roh-HAWM
Diction Modyeh-roh-HAHM
UsageJeroham
Part of speechn-pr-m

1 ಸಮುವೇಲನು 1:1
ಎಫ್ರಾಯಾಮ್‌ ಬೆಟ್ಟದಲ್ಲಿರುವ ರಾಮಾತಯಿಮ್‌ ಚೊಫೀಮನಲ್ಲಿ ಎಲ್ಕಾನನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾ ಯಾಮ್ಯನಾದ ಚೂಫನ ಮೊಮ್ಮಗನೂ ತೋಹು ವಿನ ಮಗನೂ ಆದ ಎಲೀಹುವಿನ ಮಗನಾದ ಯೆರೋಹಾಮನ ಮಗನಾಗಿದ್ದನು.

1 ಪೂರ್ವಕಾಲವೃತ್ತಾ 6:27
ಇವನ ಮಗನಾದ ಎಲೀಯಾಬನು; ಇವನ ಮಗನಾದ ಯೆರೋಹಾಮನು; ಇವನ ಮಗನಾದ ಎಲ್ಕಾನನು.

1 ಪೂರ್ವಕಾಲವೃತ್ತಾ 6:34
ಇವನು ಸಮುವೇಲನ ಮಗನು, ಇವನು ಎಲ್ಕಾನನ ಮಗನು, ಇವನು ಯೆರೋಹಾಮನ ಮಗನು, ಇವನು ಎಲೀಯೇಲನ ಮಗನು,

1 ಪೂರ್ವಕಾಲವೃತ್ತಾ 8:27
ಯಾರೆಷ್ಯನು, ಏಲೀಯನು, ಜಿಕ್ರಿಯು--ಇವರು ಯೆರೋಹಾಮನ ಕುಮಾರರು.

1 ಪೂರ್ವಕಾಲವೃತ್ತಾ 9:8
ಯೆರೋಹಾಮನ ಮಗನಾದ ಇಬ್ನೆಯಾಹನೂ; ಮಿಕ್ರೀಯ ಮಗನಾದ ಉಜ್ಜೀಯ ಮಗನಾದ ಏಲಾನೂ; ಇಬ್ನಿಯಾಹನ ಮಗನಾದ ರೆಯೂವೇಲನ ಮಗನಾದ ಶೆಫಟ್ಯನ ಮಗನಾದ ಮೆಷುಲ್ಲಾಮನೂ

1 ಪೂರ್ವಕಾಲವೃತ್ತಾ 9:12
ಯೆರೋಹಾಮನ ಮಗನಾದ ಅದಾಯ ಇವರೂ ಇವರ ಸಹೋದರರೂ. ಯೆರೋ ಹಾಮನು ಪಶ್ಹೂರನ ಮಗನು; ಇವನು ಮಲ್ಕೀಯನ ಮಗನು; ಇವನು ಮಾಸೈಯ ಮಗನು; ಇವನು ಅದೀಯೇಲನ ಮಗನು; ಇವನು ಯಹ್ಜೇರನ ಮಗನು; ಇವನು ಮೆಷುಲ್ಲಾಮನ ಮಗನು; ಇವನು ಮೆಷಿಲ್ಲೇಮೋತನ ಮಗನು; ಇವನು ಇಮ್ಮೇರನ ಮಗನು.

1 ಪೂರ್ವಕಾಲವೃತ್ತಾ 12:7
ಗೆದೋರಿನಲ್ಲಿರುವ ಯೆರೋಹಾಮನ ಕುಮಾರರಾದ ಯೋವೇಲನೂ ಜೆಬದ್ಯನೂ.

1 ಪೂರ್ವಕಾಲವೃತ್ತಾ 27:22
ಇವರೇ ಇಸ್ರಾ ಯೇಲಿನ ಗೋತ್ರಗಳ ಪ್ರಧಾನರು.

2 ಪೂರ್ವಕಾಲವೃತ್ತಾ 23:1
ಏಳನೇ ವರುಷದಲ್ಲಿ ಯೆಹೋಯಾದನು ತನ್ನನ್ನು ಬಲಪಡಿಸಿಕೊಂಡು ಶತಾಧಿಪತಿ ಗಳಾಗಿರುವ ಯೆರೋಹಾಮನ ಮಗನಾದ ಅಜರ್ಯ ನನ್ನೂ ಯೆಹೋಹಾನಾನನ ಮಗನಾದ ಇಷ್ಮಾಯೇಲ ನನ್ನೂ ಓಬೇದನ ಮಗನಾದ ಅಜರ್ಯನನ್ನೂ ಅದಾ ಯನ ಮಗನಾದ ಮಾಸೆಯನನ್ನೂ ಜಿಕ್ರಿಯ ಮಗನಾದ ಎಲೀಷಾಫಾಟನನ್ನೂ ಕರಕೊಂಡು ಅವರ ಸಂಗಡ ಒಡಂಬಡಿಕೆ ಮಾಡಿದನು.

ನೆಹೆಮಿಯ 11:12
ಮನೆಯ ಕೆಲಸವನ್ನು ನಡಿಸುವ ಅವರ ಸಹೋದರರು ಎಂಟು ನೂರ ಇಪ್ಪತ್ತೆರಡು ಮಂದಿ ಇದ್ದರು. ಮಲ್ಕೀಯನ ಮಗನಾದ ಪಷ್ಹೂರನ ಮಗನಾದ ಜೆಕರೀಯನ ಮಗನಾದ ಅಮ್ಜಿಯ ಮಗನಾದ ಪೆಲಲ್ಯನ ಮಗನಾದ ಯೆರೋ ಹಾಮನ ಮಗನಾದ ಅದಾಯನೂ.

Occurences : 10

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்