Base Word
יְרַחְמְאֵל
Short DefinitionJerachmeel, the name of three Israelites
Long Definitionthe 1st son of Hezron, grandson of Pharez, and great grandson of Judah and the founder of the family of Jerahmeelites
Derivationfrom H7355 and H0410; God will compassionate
International Phonetic Alphabetjɛ̆.rɑħ.mɛ̆ˈʔel
IPA modjɛ̆.ʁɑχ.mɛ̆ˈʔel
Syllableyĕraḥmĕʾēl
Dictionyeh-ra-meh-ALE
Diction Modyeh-rahk-meh-ALE
UsageJerahmeel
Part of speechn-pr-m

1 ಪೂರ್ವಕಾಲವೃತ್ತಾ 2:9
ಹೆಚ್ರೋನನಿಗೆ ಹುಟ್ಟಿದ ಮಕ್ಕಳುಯೇರಹ್ಮೇಲನು, ರಾಮನು, ಕೆಲೂಬಾಯ್‌.

1 ಪೂರ್ವಕಾಲವೃತ್ತಾ 2:25
ಹೆಚ್ರೋನನ ಚೊಚ್ಚಲ ಮಗನಾದ ಯೆರಹ್ಮೇ ಲನ ಮಕ್ಕಳು--ಚೊಚ್ಚಲ ಮಗನಾದ ರಾಮನು, ಬೂನನು, ಓರೆನನು, ಓಚೆಮನು, ಅಹೀಯನು.

1 ಪೂರ್ವಕಾಲವೃತ್ತಾ 2:26
ಈ ಯೆರಹ್ಮೇಲನಿಗೆ ಮತ್ತೊಬ್ಬ ಹೆಂಡತಿ ಇದ್ದಳು; ಅವಳ ಹೆಸರು ಅಟಾರಳು; ಅವಳು ಓನಾಮನ ತಾಯಿ. ಯೆರಹ್ಮೇಲನ ಚೊಚ್ಚಲ ಮಗನಾದ ರಾಮನ ಮಕ್ಕಳು

1 ಪೂರ್ವಕಾಲವೃತ್ತಾ 2:27
ಮಾಚನು, ಯಾವಿಾನನು, ಏಕೆರೆನು.

1 ಪೂರ್ವಕಾಲವೃತ್ತಾ 2:33
ಯೆತೆರನು ಮಕ್ಕಳಿಲ್ಲದೆ ಸತ್ತನು. ಯೋನಾತಾನನ ಮಕ್ಕಳು--ಪೆಲೆತನು, ಜಾಜನು. ಇವರೇ ಯೆರಹ್ಮೇಲನ ಮಕ್ಕಳಾಗಿದ್ದರು.

1 ಪೂರ್ವಕಾಲವೃತ್ತಾ 2:42
ಯೆರಹೇಲ್ಮನ ಸಹೋದರನಾದ ಕಾಲೇಬನ ಮಕ್ಕಳು -- ಅವನ ಚೊಚ್ಚಲ ಮಗನು ಮೇಷನು; ಇವನು ಜೀಫ್ಯನಿಗೆ ತಂದೆಯಾಗಿದ್ದನು. ಮತ್ತು ಹೆಬ್ರೋ ನ್ಯನ ತಂದೆಯಾದ ಮಾರೇಷನಿಗೆ ಮಕ್ಕಳು ಉಂಟಾ ಗಿದ್ದರು.

1 ಪೂರ್ವಕಾಲವೃತ್ತಾ 24:29
ಕೀಷನನ್ನು ಕುರಿತು ಏನಂದರೆ, ಕೀಷನ ಮಗನು ಯೆರಹ್ಮೇಲನು.

ಯೆರೆಮಿಯ 36:26
ಅರಸನು ಎರಖ್ಮೆಯೆಲನ ಮಗನಾದ ಯೆರೆಮ್ಮೇಲನಿಗೂ ಅಜ್ರಿ ಯೇಲನ ಮಗನಾದ ಸೆರಾಯನಿಗೂ ಅಬ್ದೆಯೇಲನ ಮಗನಾದ ಶೆಲೆಮ್ಯನಿಗೂ ಲೇಖಕನಾದ ಬಾರೂಕ ನನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ಹಿಡಿಯ ಬೇಕೆಂದು ಆಜ್ಞಾಪಿಸಿದನು; ಆದರೆ ಕರ್ತನು ಅವರನ್ನು ಅಡಗಿಸಿದನು.

Occurences : 8

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்