Base Word
מֵי זָהָב
Short DefinitionMe-Zahab, an Edomite
Long Definitionfather of Matred and grandfather of Mehetabel, the wife of Hadad, the last named king of Edom
Derivationfrom H4325 and H2091, water of gold
International Phonetic Alphabetmei̯ d͡zɔːˈhɔːb
IPA modmei̯ zɑːˈhɑːv
Syllablemê zāhāb
Dictionmay dzaw-HAWB
Diction Modmay za-HAHV
UsageMezahab
Part of speechn-pr-m

ಆದಿಕಾಂಡ 36:39
ಅಕ್ಬೋರನ ಮಗನಾದ ಬಾಳ್ಹಾನಾ ನನು ಸತ್ತ ಮೇಲೆ ಅವನ ಬದಲಾಗಿ ಹದರನು ಆಳಿದನು. ಅವನ ಪಟ್ಟಣದ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್‌; ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.

1 ಪೂರ್ವಕಾಲವೃತ್ತಾ 1:50
ಬಾಳ್ಹನಾನನು ಸತ್ತ ತರುವಾಯ ಅವನಿಗೆ ಬದಲಾಗಿ ಹದದನು ಆಳಿದನು. ಅವನ ಪಟ್ಟಣದ ಹೆಸರು ಪಾಗೀ. ಅವನ ಹೆಂಡತಿಯ ಹೆಸರು ಮೆಹೇಟಬೇಲಳು; ಅವಳು ಮಟ್ರೇದಳ ಮಗಳೂ ಮೆಜಾಹಾಬನ ಮೊಮ್ಮಗಳೂ ಆಗಿದ್ದಳು.

Occurences : 2

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்