Base Word
אֱלִיפַז
Short DefinitionEliphaz, the name of one of Job's friends, and of a son of Esau
Long DefinitionEsau's son, father of Teman
Derivationfrom H0410 and H6337; God of gold
International Phonetic Alphabetʔɛ̆.lɪi̯ˈpɑd͡z
IPA modʔĕ̞.liːˈfɑz
Syllableʾĕlîpaz
Dictioneh-lee-PAHDZ
Diction Moday-lee-FAHZ
UsageEliphaz
Part of speechn-pr-m

ಆದಿಕಾಂಡ 36:4
ಆದಾ ಎಂಬಾಕೆಯು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.

ಆದಿಕಾಂಡ 36:10
ಏಸಾವನ ಕುಮಾರರ ಹೆಸರುಗಳು ಯಾವವಂದರೆ: ಏಸಾವನ ಹೆಂಡತಿಯಾಗಿರುವ ಆದಾಳ ಮಗನಾಗಿರುವ ಎಲೀಫಜನು, ಏಸಾವನ ಹೆಂಡತಿಯಾದ ಬಾಸೆಮತಳ ಮಗನಾದ ರೆಗೂವೇಲನು.

ಆದಿಕಾಂಡ 36:11
ಎಲೀಫಜನ ಮಕ್ಕಳು ಯಾರಂದರೆ: ತೇಮಾನ್‌ ಓಮಾರ್‌ ಚೆಫೋ ಗತಾಮ್‌ ಕೆನಜ್‌;

ಆದಿಕಾಂಡ 36:12
ತಿಮ್ನಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿ ಯಾಗಿದ್ದು ಅಮಾಲೇಕನನ್ನು ಹೆತ್ತಳು. ಏಸಾವನ ಹೆಂಡತಿಯಾಗಿದ್ದ ಆದಾಳ ಕುಮಾರರು ಇವರೇ.

ಆದಿಕಾಂಡ 36:12
ತಿಮ್ನಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿ ಯಾಗಿದ್ದು ಅಮಾಲೇಕನನ್ನು ಹೆತ್ತಳು. ಏಸಾವನ ಹೆಂಡತಿಯಾಗಿದ್ದ ಆದಾಳ ಕುಮಾರರು ಇವರೇ.

ಆದಿಕಾಂಡ 36:15
ಏಸಾವನ ಕುಮಾರರ ಮುಖಂಡರು ಯಾರಂದರೆ: ಏಸಾವನ ಚೊಚ್ಚಲ ಮಗನಾಗಿರುವ ಎಲೀಫಜನ ಮಕ್ಕಳಾದ ತೇಮಾನ್‌ ಓಮಾರ್‌ ಚೆಫೋ ಕೆನಜ್‌

ಆದಿಕಾಂಡ 36:16
ಕೋರಹ ಗತಾಮ್‌ ಅಮಾಲೇಕ್‌ ಎದೋಮ್ಯ ದೇಶದಲ್ಲಿದ್ದ ಎಲೀಫಜನಿಂದ ಬಂದ ಮುಖಂಡರು ಇವರೇ. ಇವರು ಆದಾಳ ಕುಮಾರರು.

1 ಪೂರ್ವಕಾಲವೃತ್ತಾ 1:35
ಏಸಾವನ ಮಕ್ಕಳು -- ಎಲೀಫಜನು, ರೆಯೂ ವೇಲನು, ಯೆಯೂಷನು, ಯಳಾಮ್‌ನು, ಕೋರ ಹನು.

1 ಪೂರ್ವಕಾಲವೃತ್ತಾ 1:36
ಎಲೀಫಜನ ಮಕ್ಕಳು -- ತೇಮಾನನು, ಓಮಾರನು, ಜೆಫೀ, ಗತಾಮನು, ಕೆನಜನು, ತಿಮ್ನಳು, ಅಮಾಲೇಕನು.

ಯೋಬನು 2:11
ಇದಲ್ಲದೆ ಯೋಬನ ಮೂವರು ಸ್ನೇಹಿತರು ಅವನ ಮೇಲೆ ಬಂದ ಈ ಎಲ್ಲಾ ಕೇಡನ್ನು ಕುರಿತು ಕೇಳಿ ತಮ್ಮ ತಮ್ಮ ಸ್ಥಳಗಳಿಂದ ಬಂದರು. ಅವರಾ ರಂದರೆ; ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು; ಇವರು ಅವನಿಗೋಸ್ಕರ ಗೋಳಾಡುವದಕ್ಕೂ ಅವನನ್ನು ಸಂತೈ ಸುವದಕ್ಕೂ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡರು.

Occurences : 15

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்