Base Word
נָוֶה
Short Definition(adjectively) at home; hence (by implication of satisfaction) lovely; also (noun) a home, of God (temple), men (residence), flocks (pasture), or wild animals (den)
Long Definition(n m) abode, habitation, abode of shepherds or flocks, pasture
Derivationor (feminine) נָוָה; from H5115
International Phonetic Alphabetn̪ɔːˈwɛ
IPA modnɑːˈvɛ
Syllablenāwe
Dictionnaw-WEH
Diction Modna-VEH
Usagecomely, dwelling (place), fold, habitation, pleasant place, sheepcote, stable, tarried
Part of speechn

Part of speecha

ವಿಮೋಚನಕಾಂಡ 15:13
ನೀನು ವಿಮೋಚಿ ಸಿದ ಜನರನ್ನು ಕರುಣೆಯಿಂದ ನಡಿಸಿದಿ; ನೀನು ಅವ ರನ್ನು ನಿನ್ನ ಬಲದಿಂದ ನಿನ್ನ ಪರಿಶುದ್ಧ ನಿವಾಸಕ್ಕೆ ನಡಿಸಿದಿ.

2 ಸಮುವೇಲನು 7:8
ಈಗ ನೀನು ನನ್ನ ಸೇವಕನಾದ ದಾವೀದನಿಗೆ--ನೀನು ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗಿರುವಂತೆ ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು;

2 ಸಮುವೇಲನು 15:25
ಆಗ ಅರಸನು ಚಾದೋಕನಿಗೆ--ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರಿಗಿ ತಕ್ಕೊಂಡು ಹೋಗು. ಕರ್ತನ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ ಆತನು ನನ್ನನ್ನು ತಿರಿಗಿ ಬರಮಾಡಿ ಅದನ್ನೂ ಅದರ ವಾಸಸ್ಥಳವನ್ನೂ ನನಗೆ ತೋರಿಸುವನು.

1 ಪೂರ್ವಕಾಲವೃತ್ತಾ 17:7
ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳ ಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನೀನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಕುರಿಗಳ ಹಿಂದೆ ನಡೆದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು.

ಯೋಬನು 5:3
ಮೂಢನು ಬೇರೂರುವದನ್ನು ನಾನು ನೋಡಿದೆನು; ಸಂಗಡಲೇ ಅವನ ಸ್ಥಾನವನ್ನು ನಾನು ಶಪಿಸಿದೆನು.

ಯೋಬನು 5:24
ನಿನ್ನ ಗುಡಾರವು ಕ್ಷೇಮವಾಗಿದೆ ಎಂದು ತಿಳಿದುಕೊಳ್ಳುವಿ, ನೀನು ನಿನ್ನ ನಿವಾಸ ಸ್ಥಾನ ವನ್ನು ತಿಳಿದುಕೊಳ್ಳುವಿ ಪಾಪಮಾಡುವದಿಲ್ಲ.

ಯೋಬನು 8:6
ನೀನು ಶುದ್ಧನೂ ಯಥಾರ್ಥನೂ ಆಗಿದ್ದರೆ ನಿಶ್ಚಯ ವಾಗಿ ಈಗಲೇ ಆತನು ನಿನಗೋಸ್ಕರ ಎಚ್ಚತ್ತು ನಿನ್ನ ನೀತಿಯ ನಿವಾಸವನ್ನು ಅಭಿವೃದ್ಧಿಗೊಳಿಸುವನು.

ಯೋಬನು 18:15
ಅವನಿಗಿಲ್ಲದ ಅವನ ಗುಡಾರದಲ್ಲಿ ಅದು ವಾಸಿ ಸುವುದು; ಅವನ ನಿವಾಸದ ಮೇಲೆ ಗಂಧಕ ಚದುರಿ ಬರುವದು.

ಕೀರ್ತನೆಗಳು 68:12
ಸೈನ್ಯಗಳ ಅರಸರು ತ್ವರೆಯಾಗಿ ಓಡಿಹೋದರು; ಮನೆಯಲ್ಲಿ ವಾಸಿಸುವವಳು ಕೊಳ್ಳೆ ಯನ್ನು ಪಾಲು ಮಾಡಿಕೊಂಡಳು.

ಕೀರ್ತನೆಗಳು 79:7
ಅವರು ಯಾಕೋಬನ್ನು ನುಂಗಿಬಿಟ್ಟಿದ್ದಾರೆ; ಅವನ ನಿವಾಸವನ್ನು ಹಾಳುಮಾಡಿದ್ದಾರೆ.

Occurences : 35

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்