Base Word
נָפַשׁ
Short Definitionto breathe; passively, to be breathed upon , i.e., (figuratively) refreshed (as if by a current of air)
Long Definition(Niphal) to take breath, refresh oneself
Derivationa primitive root
International Phonetic Alphabetn̪ɔːˈpɑʃ
IPA modnɑːˈfɑʃ
Syllablenāpaš
Dictionnaw-PAHSH
Diction Modna-FAHSH
Usage(be) refresh(-ed) selves
Part of speechv

ವಿಮೋಚನಕಾಂಡ 23:12
ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ.

ವಿಮೋಚನಕಾಂಡ 31:17
ನನಗೂ ಇಸ್ರಾಯೇಲ್‌ ಮಕ್ಕ ಳಿಗೂ ಇದೇ ಶಾಶ್ವತವಾದ ಗುರುತು. ಯಾಕಂದರೆ ಆರು ದಿವಸಗಳಲ್ಲಿ ಕರ್ತನು ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿ ಕೊಂಡು ಉಲ್ಲಾಸಗೊಂಡನು ಎಂದು ಹೇಳು ಅಂದನು.

2 ಸಮುವೇಲನು 16:14
ಅರಸನೂ ಅವನ ಸಂಗಡಲಿರುವ ಎಲ್ಲಾ ಜನರೂ ನಡೆದು ದಣಿದದ್ದರಿಂದ ಅಲ್ಲಿ ವಿಶ್ರಮಿಸಿಕೊಂಡರು.

Occurences : 3

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்