Base Word
עִדּוֹ
Short DefinitionIddo (or Iddi), the name of five Israelites
Long Definitionfather of Abinadab, an officer of Solomon
Derivationor עִדּוֹא; or עִדִּיא; from H5710; timely
International Phonetic Alphabetʕɪd̪̚ˈd̪o
IPA modʕiˈdo̞w
Syllableʿiddô
Dictionid-DOH
Diction Modee-DOH
UsageIddo
Part of speechn-pr-m

1 ಅರಸುಗಳು 4:14
ಮಹನಯಿಮಿನಲ್ಲಿ ಇದ್ದೋನನ ಮಗನಾದ ಅಹೀನಾದಾಬನು.

1 ಪೂರ್ವಕಾಲವೃತ್ತಾ 6:21
ಇವನ ಮಗನಾದ ಯೆವತ್ರೈಯನು.

2 ಪೂರ್ವಕಾಲವೃತ್ತಾ 12:15
ರೆಹಬ್ಬಾಮನ ಕ್ರಿಯೆಗಳು ಮೊದಲನೆಯವು ಗಳೂ ಕಡೆಯವುಗಳೂ ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋನ ಪುಸ್ತಕದಲ್ಲಿಯೂ ಬರೆಯ ಲ್ಪಟ್ಟವಲ್ಲವೇ? ಇದಲ್ಲದೆ ರೆಹಬ್ಬಾಮನಿಗೂ ಯಾರೊ ಬ್ಬಾಮನಿಗೂ ಯಾವಾಗಲೂ ಯುದ್ಧಉಂಟಾಗಿತ್ತು.

2 ಪೂರ್ವಕಾಲವೃತ್ತಾ 13:22
ಅಬೀ ಯನ ಮಿಕ್ಕಾದ ಕ್ರಿಯೆಗಳೂ ಅವನ ನಡತೆಗಳೂ ಮಾತುಗಳೂ ಪ್ರವಾದಿಯಾದ ಇದ್ದೋನನ ವರ್ತ ಮಾನಗಳಲ್ಲಿ ಬರೆಯಲ್ಪಟ್ಟಿವೆ.

ಎಜ್ರನು 5:1
ಆದರೆ ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗನಾದ ಜೆಕರ್ಯನೂ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರಿಗೆ, ಇಸ್ರಾಯೇಲ್‌ ದೇವರ ನಾಮದಲ್ಲಿ ಅವರಿಗೆ ಪ್ರವಾದಿಸಿದರು.

ಎಜ್ರನು 6:14
ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗ ನಾದ ಜೆಕರೀಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿ ಯನ್ನು ಹೊಂದಿದರು. ಅವರು ಇಸ್ರಾಯೇಲ್‌ ದೇವರ ಅಪ್ಪಣೆಯ ಪ್ರಕಾರವೂ ಕೋರೆಷನು ದಾರ್ಯಾವೆಷನು ಪಾರಸಿಯ ಅರಸನಾದ ಅರ್ತಷಸ್ತನು ಎಂಬವರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು.

ನೆಹೆಮಿಯ 12:4
ಇದ್ದೋನು ಗಿನ್ನೆತೋ ನನು ಅಬೀಯನು

ನೆಹೆಮಿಯ 12:16
ಮೆರಾಯೋತನ ವಂಶದವನಾದ ಹೆಲ್ಕೈ ನು, ಇದ್ದೋನನ ವಂಶದವನಾದ ಜೆಕರ್ಯನು, ಗಿನ್ನೆ ತೋನನ ವಂಶದವನಾದ ಮೆಷುಲ್ಲಾಮನು,

ಜೆಕರ್ಯ 1:1
ದಾರ್ಯಾವೆಷನ ಎರಡನೆಯ ವರುಷದ ಎಂಟನೆಯ ತಿಂಗಳಲ್ಲಿ ಕರ್ತನ ವಾಕ್ಯವು ಇದ್ದೋನನ ಮಗನಾದ ಬೆರಕ್ಯನ ಮಗನಾದ ಜೆಕರ್ಯ ನೆಂಬ ಪ್ರವಾದಿಗೆ ಉಂಟಾಯಿತು. ಹೇಗಂದರೆ--

ಜೆಕರ್ಯ 1:7
ದಾರ್ಯಾವೆಷನ ಎರಡನೆಯ ವರುಷದ ಹನ್ನೊಂ ದನೆ ತಿಂಗಳಾದ ಶೆಬಾಟ್‌ ಎಂಬ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ವಾಕ್ಯವು ಇದ್ದೋನಿನ ಮಗನಾದ ಬೆರೆಕ್ಯನ ಮಗನಾದ ಪ್ರವಾದಿಯಾದ ಜೆಕರ್ಯನಿಗೆ ಉಂಟಾಯಿತು. ಹೇಗೆಂದರೆ,

Occurences : 10

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்