Base Word
עֻזָּא
Short DefinitionUzza or Uzzah, the name of five Israelites
Long Definition(n pr m) a man slain by Jehovah for touching the sacred ark
Derivationor עֻזָּה; feminine of H5797; strength
International Phonetic Alphabetʕud͡zˈzɔːʔ
IPA modʕuˈzɑːʔ
Syllableʿuzzāʾ
Dictionoodz-ZAW
Diction Modoo-ZA
UsageUzza, Uzzah
Part of speechn-pr-m n-pr-loc
Base Word
עֻזָּא
Short DefinitionUzza or Uzzah, the name of five Israelites
Long Definition(n pr m) a man slain by Jehovah for touching the sacred ark
Derivationor עֻזָּה; feminine of H5797; strength
International Phonetic Alphabetʕud͡zˈzɔːʔ
IPA modʕuˈzɑːʔ
Syllableʿuzzāʾ
Dictionoodz-ZAW
Diction Modoo-ZA
UsageUzza, Uzzah
Part of speechn-pr-m n-pr-loc

2 ಸಮುವೇಲನು 6:3
ಆಗ ಅವರು ಗಿಬ್ಯದಲ್ಲಿರುವ ಅಬೀನಾ ದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು ಹೊಸ ಬಂಡಿಯ ಮೇಲೆ ಏರಿಸಿದರು.

2 ಸಮುವೇಲನು 6:6
ಅವರು ನಾಕೋನನ ಕಣದ ಬಳಿಗೆ ಬಂದಾಗ ಉಜ್ಜನು ದೇವರ ಮಂಜೂಷವನ್ನು ಹಿಡಿಯುವದಕ್ಕೆ ತನ್ನ ಕೈಚಾಚಿ ಅದನ್ನು ಹಿಡಿದನು. ಯಾಕಂದರೆ ಎತ್ತುಗಳು ಎಡವಿದವು.

2 ಸಮುವೇಲನು 6:7
ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು.

2 ಸಮುವೇಲನು 6:8
ಕರ್ತನು ಉಜ್ಜನನ್ನು ಹರಿದುಬಿಟ್ಟಿದ್ದರಿಂದ ದಾವೀದನು ವ್ಯಥೆ ಗೊಂಡು ಆ ಸ್ಥಳಕ್ಕೆ ಇಂದಿನ ವರೆಗೂ ಪೆರೆಚುಜ್ಜಾ ಎಂದು ಹೆಸರಿಟ್ಟನು.

2 ಅರಸುಗಳು 21:18
ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು ಅವನನ್ನು ಅವನ ಮನೆಯ ತೋಟವಾದ ಉಜ್ಜನ ತೋಟದಲ್ಲಿ ಹೂಣಿ ಟ್ಟರು. ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಅರಸನಾದನು.

2 ಅರಸುಗಳು 21:26
ಅವನ ಶವವನ್ನು ಉಜ್ಜನ ತೋಟದಲ್ಲಿದ್ದ ಸಮಾಧಿ ಯಲ್ಲಿ ಹೂಣಿಟ್ಟರು. ಅವನ ಮಗನಾದ ಯೋಷೀ ಯನು ಅವನಿಗೆ ಬದಲಾಗಿ ಅರಸನಾದನು.

1 ಪೂರ್ವಕಾಲವೃತ್ತಾ 6:29
ಮೆರಾರೀಯ ಕುಮಾರರು--ಮಹ್ಲೀಯು ಇವನ ಮಗನಾದ ಲಿಬ್ನೀಯು; ಇವನ ಮಗನಾದ ಶಿವ್ಮೆಾ;

1 ಪೂರ್ವಕಾಲವೃತ್ತಾ 8:7
ಅವರನ್ನು ತಕ್ಕೊಂಡು ಹೋದ ತರುವಾಯ ಉಚ್ಚನನ್ನೂ ಅಹೀಹುದನನ್ನೂ ಪಡೆದನು.

1 ಪೂರ್ವಕಾಲವೃತ್ತಾ 13:7
ಅವರು ಅಬೀನಾದಾಬನ ಮನೆಯೊಳಗಿಂದ ಕರ್ತನ ಮಂಜೂ ಷವನ್ನು ತಂದು ಹೊಸ ಬಂಡಿಯ ಮೇಲೆ ಅದನ್ನು ಏರಿಸಿದರು. ಉಜ್ಜನೂ ಅಹಿಯೋವನೂ ಬಂಡಿಯನ್ನು ನಡಿಸಿದರು.

1 ಪೂರ್ವಕಾಲವೃತ್ತಾ 13:9
ಆದರೆ ಅವರು ಕೀದೋ ನನ ಕಣದ ಬಳಿಗೆ ಬಂದಾಗ ಉಜ್ಜನು ಮಂಜೂಷ ವನ್ನು ಹಿಡಿಯುವದಕ್ಕೆ ತನ್ನ ಕೈಯನ್ನು ಚಾಚಿದನು; ಯಾಕಂದರೆ ಎತ್ತುಗಳು ಎಡವಿದವು.

Occurences : 14

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்