Base Word | |
עָתִיד | |
Short Definition | prepared; by implication, skilful; feminine plural the future; also treasure |
Long Definition | ready, prepared |
Derivation | from H6257 |
International Phonetic Alphabet | ʕɔːˈt̪ɪi̯d̪ |
IPA mod | ʕɑːˈtiːd |
Syllable | ʿātîd |
Diction | aw-TEED |
Diction Mod | ah-TEED |
Usage | things that shall come, ready, treasures |
Part of speech | a |
ಧರ್ಮೋಪದೇಶಕಾಂಡ 32:35
ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
ಎಸ್ತೇರಳು 3:14
ಅವರು ಆ ದಿನಕ್ಕೆ ಸಿದ್ಧವಾಗಿರುವ ಹಾಗೆ ಪ್ರತಿ ಪ್ರಾಂತ್ಯದಲ್ಲಿ ಕಟ್ಟಳೆಯಾಗಿ ಬರೆದ ಪತ್ರಿಕೆಯು ಎಲ್ಲಾ ಜನಗಳಿಗೆ ಪ್ರಸಿದ್ಧ ಮಾಡಲ್ಪಟ್ಟಿತು.
ಯೋಬನು 3:8
ತಮ್ಮ ಶೋಕಕ್ಕಾಗಿ ಸಿದ್ಧವಾಗಿರುವ ಆ ದಿನವು ಶಪಿಸಲ್ಪಡಲಿ.
ಯೋಬನು 15:24
ಇಕ್ಕಟ್ಟೂ ಸಂಕಟವೂ ಅವನನ್ನು ಹೆದರಿಸಿ, ಯುದ್ದಕ್ಕೆ ಸಿದ್ಧವಾದ ಅರಸನಂತೆ ಅವನ ಮೇಲೆ ಬೀಳುತ್ತವೆ.
ಯೆಶಾಯ 10:13
ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.
Occurences : 5
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்