Base Word
רֵיקָם
Short Definitionemptily; figuratively (objective) ineffectually, (subjective) undeservedly
Long Definitionvainly, emptily
Derivationfrom H7386
International Phonetic Alphabetrei̯ˈk’ɔːm
IPA modʁei̯ˈkɑːm
Syllablerêqām
Dictionray-KAWM
Diction Modray-KAHM
Usagewithout cause, empty, in vain, void
Part of speechadv

ಆದಿಕಾಂಡ 31:42
ಅಬ್ರಹಾಮನ ದೇವರೂ ನನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ ನಿಜವಾಗಿಯೂ ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದಿ; ನನ್ನ ಬಾಧೆ ಯನ್ನೂ ನನ್ನ ಕೈ ಕಷ್ಟವನ್ನೂ ದೇವರು ನೋಡಿ ನಿನ್ನೆ ರಾತ್ರಿ ನಿನ್ನನ್ನು ಗದರಿಸಿದನು ಅಂದನು.

ವಿಮೋಚನಕಾಂಡ 3:21
ಇದಲ್ಲದೆ ಈ ಜನರಿಗೆ ಐಗುಪ್ತ್ಯರ ಕಣ್ಣೆದುರಿನಲ್ಲಿ ದಯೆ ದೊರಕುವಂತೆ ಮಾಡುವೆನು. ನೀವು ಹೋಗುವಾಗ ಬರಿಗೈಯಲ್ಲಿ ಹೋಗುವದಿಲ್ಲ.

ವಿಮೋಚನಕಾಂಡ 23:15
ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್‌ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)

ವಿಮೋಚನಕಾಂಡ 34:20
ಕತ್ತೆಗಳಲ್ಲಿ ಗರ್ಭ ತೆರೆಯುವಂಥದ್ದನ್ನು ಕುರಿಮರಿ ಯಿಂದ ವಿಮೋಚಿಸಬೇಕು. ನೀನು ವಿಮೋಚಿಸದೆ ಹೋದರೆ ಅದರ ಕುತ್ತಿಗೆಯನ್ನು ಮುರಿಯಬೇಕು. ನಿನ್ನ ಕುಮಾರರ ಚೊಚ್ಚಲಾದವರನ್ನೆಲ್ಲಾ ವಿಮೋಚಿಸ ಬೇಕು. ನನ್ನ ಮುಂದೆ ಯಾರೂ ಬರೀಗೈಯಿಂದ ಕಾಣಿಸಿ ಕೊಳ್ಳಬಾರದು.

ಧರ್ಮೋಪದೇಶಕಾಂಡ 15:13
ಅವ ನನ್ನು ಬಿಡುಗಡೆಮಾಡಿ ನಿನ್ನಿಂದ ಕಳುಹಿಸುವಾಗ ಬರೀ ಕೈಯಾಗಿ ಕಳುಹಿಸಿಬಿಡಬೇಡ.

ಧರ್ಮೋಪದೇಶಕಾಂಡ 16:16
ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು.

ರೂತಳು 1:21
ನಾನು ಸಮೃದ್ಧಿ ಯಾಗಿ ಹೊರಟು ಹೋದೆನು; ಕರ್ತನು ನನ್ನನ್ನು ಏನೂ ಇಲ್ಲದೆ ತಿರಿಗಿ ಮನೆಗೆ ಬರಮಾಡಿದ್ದಾನೆ. ಕರ್ತನು ನನಗೆ ವಿರೋಧವಾಗಿ ಸಾಕ್ಷಿಕೊಟ್ಟು, ಸರ್ವಶಕ್ತನು ನನ್ನನ್ನು ಬಾಧಿಸಿದ್ದಾನೆ. ಆದದರಿಂದ ನೀವು ನನ್ನನ್ನು ನೊವೊಮಿ ಎಂದು ಕರೆಯುವದೇನು ಅಂದಳು.

ರೂತಳು 3:17
ನೀನು ನಿನ್ನ ಅತ್ತೆಯ ಬಳಿಗೆ ಬರಿ ಕೈಯಾಗಿ ಹೋಗಬಾರದೆಂದು ಅವನು ಈ ಆರು ಸೊಲಿಗೆ ಜವೆಗೋಧಿಯನ್ನು ನನಗೆ ಕೊಟ್ಟನು ಅಂದಳು.

1 ಸಮುವೇಲನು 6:3
ಅದಕ್ಕವ ರು--ಇಸ್ರಾಯೇಲ್‌ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ ಅದರ ಸಂಗಡ ನಿಶ್ಚಯವಾಗಿ ಅಪರಾಧ ಕಾಣಿಕೆಯನ್ನು ಕಳುಹಿಸಿರಿ; ಆಗ ನೀವು ಸ್ವಸ್ಥ ಮಾಡಲ್ಪಡುವಿರಿ. ಆತನ ಕೈ ನಿಮ್ಮನ್ನು ಬಿಟ್ಟು ಹೋಗದೆ ಇರುವ ಕಾರಣ ನಿಮಗೆ ತಿಳಿಯಲ್ಪಡುವದು ಅಂದರು.

2 ಸಮುವೇಲನು 1:22
ಕೊಲ್ಲಲ್ಪಟ್ಟ ವರ ರಕ್ತದಿಂದಲೂ ಬಲಶಾಲಿಗಳ ಕೊಬ್ಬಿನಿಂದಲೂ ಯೋನಾತಾನನ ಬಿಲ್ಲು ಹಿಂದಕ್ಕೆ ತಿರುಗಲಿಲ್ಲ; ಸೌಲನ ಕತ್ತಿ ಬರಿದಾಗಿ ತಿರಿಗಿ ಬರಲಿಲ್ಲ.

Occurences : 16

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்