Base Word
אֲבַעְבֻּעָה
Short Definitionan inflammatory pustule (as eruption)
Long Definitionblisters, boils (from root, to swell up)
Derivation(by reduplication) from an unused root (meaning to belch forth)
International Phonetic Alphabetʔə̆.bɑʕ.buˈʕɔː
IPA modʔə̆.vɑʕ.buˈʕɑː
Syllableʾăbaʿbuʿâ
Dictionuh-ba-boo-AW
Diction Moduh-va-boo-AH
Usageblains
Part of speechn-f

ವಿಮೋಚನಕಾಂಡ 9:9
ಆಗ ಅದು ಐಗುಪ್ತದೇಶದಲ್ಲೆಲ್ಲಾ ಸಣ್ಣ ಧೂಳಾಗಿ ಅದು ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹುಣ್ಣುಗಳಾಗುವ ಬೊಕ್ಕೆಗಳು ಏಳುವಂತೆ ಮಾಡುವದು ಎಂದು ಹೇಳಿ ದನು.

ವಿಮೋಚನಕಾಂಡ 9:10
ಆಗ ಅವರು ಒಲೆಯ ಬೂದಿಯನ್ನು ತೆಗೆದು ಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಅದನ್ನು ಆಕಾಶದ ಕಡೆಗೆ ತೂರಿದನು. ಅದು ಮನುಷ್ಯ ರಲ್ಲಿಯೂ ಪಶುಗಳಲ್ಲಿಯೂ ಹರಡಿ ಹುಣ್ಣುಗಳಾಗು ವಂಥ ಬೊಕ್ಕೆಗಳಾದವು.

Occurences : 2

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்